ಮೈಸೂರು : ನಟ ದರ್ಶನ್ ಕುಟುಂಬ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಕರ ಸಂಕ್ರಾಂತಿಯನ್ನು ತಮ್ಮ ಫಾರ್ಮ್ ಹೌಸ್‌ನಲ್ಲಿ ಸಂಭ್ರಮದಿಂದ ಆಚರಿಸಿದೆ. ಆದರೆ ನಟ ದರ್ಶನ್ ಜೈಲಿನಲ್ಲಿರುವುದರಿಂದ ಅವರ ಪತ್ನಿ ವಿಜಯಲಕ್ಷ್ಮಿ ಒಬ್ಬರೇ ಸಂಕ್ರಾಂತಿಯನ್ನು ಆಚರಣೆ ಮಾಡಿದ್ದಾರೆ. ಸದ್ಯ ಈ ಫೋಟೊ ಹಾಗು ವಿಡಿಯೊವನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡಿದ್ದಾರೆ.
ದರ್ಶನ್ ತಮ್ಮ ಫಾರ್ಮ್‌ಹೌಸ್‌ದಲ್ಲಿ ಕುದುರೆಯನ್ನು ಸಾಕಿದ್ದಾರೆ. ದರ್ಶನ್ ಅನುಪಸ್ಥಿತಿಯಲ್ಲಿ ವಿಜಯಲಕ್ಷ್ಮಿ ಅವರು ಎತ್ತುಗಳಿಗೆ ಪೂಜೆ ಸಲ್ಲಿಸಿದ ಫೋಟೊವನ್ನು ಹಂಚಿಕೊಂಡಿದ್ದು, ಕುದುರೆಯನ್ನು ಮುದ್ದು ಮಾಡುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೊಗೆ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ಭಾವುಕ ನುಡಿಗಳ ಕಾಮೆಂಟ್‌ಗಳನ್ನುಸಹ ಹಾಕಿ, ಅವರಿಗೆ ಧೈರ್ಯ ತುಂಬುತ್ತಿದ್ದಾರೆ.
ಚಿತ್ರದರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ದಾರೆ.
ನವದೆಹಲಿ: ಸೇನಾ ದಿನದ ಅಂಗವಾಗಿ ಇಂದು ಭಾರತೀಯ ಸೇನೆಯು ಹೊಸ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕಳೆದ ವರ್ಷ ನಡೆದ…
ಜನನಾಯಗನ್ ಚಿತ್ರವನ್ನು ಮುಂದೂಡಿದ್ದಕ್ಕೆ ಸಂಬಂಧಿಸಿದಂತೆ ಸಿಬಿಎಫ್ಸಿ ಅನುಮತಿ ಕೋರಿ ಕೆವಿಎನ್ ಪ್ರೊಡಕ್ಷನ್ಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಸೆನ್ಸಾರ್…
ರಾಮನಗರ: ಪ್ರೀತಿ ಹೆಸರಿನಲ್ಲಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಯುವಕನೊಬ್ಬ ಕೈಕೊಟ್ಟಿದ್ದು, ಮನನೊಂದ ಯುವತಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ…
ಬೆಂಗಳೂರು: ರಾಜ್ಯದಲ್ಲಿ ದಲಿತ ಸಿಎಂ ಆಗದಿರುವುದರ ಬಗ್ಗೆ ನಮಗೆ ನೋವಿದೆ. ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ ಎಂದು ಸಚಿವ…
ಮೈಸೂರು: ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿಯ ಅಬ್ಬರ ತಗ್ಗಿದೆಯಾದರೂ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದಲ್ಲಿ ಒಂದು…