ಮೈಸೂರು ನಗರ

ಮ್ಯೂಸಿಕ್ ಮೂಲಕ ರಾಮನಿಗೆ ನಮನ ಸಲ್ಲಿಸಿದ ವಿಶ್ರುತ್

ಪ್ರಶಾಂತ್‌ ಎನ್‌ ಮಲ್ಲಿಕ್‌

ಮೈಸೂರು: ನಾಡಿನಾದ್ಯಂತ ರಾಮನವಮಿಯ ಅಂಗವಾಗಿ ರಾಮನಿಗೆ ವಿವಿಧ ಪೂಜಾ ಕೈಂಕರ್ಯಗಳು ಮುಂಜಾನೆಯಿಂದಲೂ ಜರುಗುತ್ತಿವೆ. ರಾಮನವಮಿ ಎಂದ ಕ್ಷಣ ಮಜ್ಜಿಗೆ, ಪಾನಕ, ಹೆಸರುಬೇಳೆ ಕೋಸಂಬರಿಯನ್ನು ವಿತರಣೆ ಮಾಡುವುದು ವಿಶೇಷವಾಗಿರುತ್ತದೆ. ಆಂಜನೇಯ ದೇವಸ್ಥಾನ ಹಾಗೂ ರಾಮನ ಮೂರ್ತಿ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆಗಳು ಅದ್ದೂರಿಯಾಗಿ ಜರುಗಿದೆ. ಸಾರ್ವಜನಿಕರು ದೇವರ ದರ್ಶನವನ್ನು ಪಡೆದು ಮಜ್ಜಿಗೆ ಪಾನಕ ಸೇವಿಸಿ ದೇವರ ಕೃಪೆಗೆ ಪಾತ್ರರಾಗಿದ್ದಾರೆ.

ಮೈಸೂರಿನ ಹತ್ತನೇ ತರಗತಿ ವಿದ್ಯಾರ್ಥಿ ಹಾಗೂ ಮೈಸೂರುನ ಬಾಲಕ ವಿಶ್ರುತ್ ಎ ಧನ್ಯ ಅವರು ರಾಮನವಮಿ ಅಂಗವಾಗಿ ಸ್ಯಾಕ್ಸೋಫೋನ್ ಮೂಲಕ ಶ್ರೀ ತ್ಯಾಗರಾಜರ ರಚನೆಯ “ರಾಮನಾಮಂ ಭಜರೆ ಮಾನಸ” ಮಧ್ಯಮಾವತಿ ರಾಗ, ಆದಿ ತಾಳ ಹಾಗೂ ಶ್ರೀ ತ್ಯಾಗರಾಜರ ರಚನೆ “ಬಂಟುರೀತಿ’ ಹಂಸನಾದ ರಾಗ ಆದಿತಾಳ ಸಂಗೀತವನ್ನು ನುಡಿಸಿ ಸಂಗೀತದ ಮೂಲಕವೇ ರಾಮನಿಗೆ ನಮನ ಸಲ್ಲಿಸಿದ್ದಾರೆ. ಸಂಗೀತವಂತೂ ಅದ್ಭುತವಾಗಿ ಮೂಡಿಬಂದಿದೆ.

ವಿಶ್ರುತ್ ಅವರು ಸಂಗೀತ ಮಾತ್ರವಲ್ಲ ಯಕ್ಷಗಾನ, ತಬಲಾ, ಕರ್ನಾಟಕ ಶಾಸ್ತ್ರೀಯ ಸಂಗೀತ ಕಲಿತು ಕಾರ್ಯಕ್ರಮಗಳಿಗೂ ಸಹ ಪ್ರದರ್ಶನ ಮಾಡಿದ್ದಾರೆ. ಎಂಟು ವರ್ಷಗಳಿಂದ ಸ್ಯಾಕ್ಸೋಫೋನ್ ಮ್ಯೂಸಿಕ್ ಅನ್ನು ಸಹ ಕಲಿತು ನುಡಿಸುತ್ತಿದ್ದಾರೆ.

 

 

AddThis Website Tools
ಆಂದೋಲನ ಡೆಸ್ಕ್

Recent Posts

ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಕಿಡಿ

ಬೆಳಗಾವಿ: ಜಾತಿ ಗಣತಿ ವರದಿ ಅವೈಜ್ಞಾನಿಕ ಎಂದಿರುವ ಬಿಜೆಪಿ ವಿರುದ್ಧ ಕಿಡಿಕಾರಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ…

38 mins ago

ದೊಡ್ಡ ಹೊನ್ನೂರು | ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಭಿತಿ

ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನುರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯ ಭೀತಿ ಉಂಟಾಗಿದೆ. ಭಾನುವಾರ…

1 hour ago

ಕಬಿನಿ : ಹುಲಿಯನ್ನ ಅಟ್ಟಿಸಿದ ಒಂಟಿ ಸಲಗ

ಮೈಸೂರು : ಒಂಟಿ ಸಲಗವೊಂದು ಹುಲಿಯನ್ನು ಅಟ್ಟಿಸಿದ ಘಟನೆ ಎಚ್.ಡಿ ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಜರುಗಿದೆ. ಈ ಅಪರೂಪದ…

1 hour ago

ಅನ್ನದಾತರ ಅಂಗಳ | ಕೃಷಿಕರಿಗೆ ವಾರದ ಸಲಹೆಗಳು

ಈ ವಾರ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಶುಷ್ಕ ಅವಧಿಯಲ್ಲಿ ಕಳೆ ತೆಗೆಯುವುದು ಮತ್ತು ರಸಗೊಬ್ಬರ ಹಾಕುವುದು ನೀರು ನಿಲ್ಲುವುದನ್ನು…

4 hours ago

ಕೃಷಿ ಉತ್ಪನ್ನಗಳ ರಫ್ತು ಪ್ರಮಾಣದಲಿ ಹೆಚ್ಚಳ

೨೦೨೪-೨೫ನೇ ಹಣಕಾಸು ವರ್ಷದಲ್ಲಿ ಭಾರತದ ಅಕ್ಕಿ ಮತ್ತು ವಾಣಿಜ್ಯ ಬೆಳೆಗಳ ರ- ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಕಾಫಿ, ಚಹಾ, ತಂಬಾಕು…

4 hours ago

ಸುರೇಶ್‌ ದೇವಾಂಗರ ಹೊಸ ಚಿಗುರು

ಡಿ.ಎನ್‌ ಹರ್ಷ ದೇಶದಲ್ಲಿ ಕೈತುಂಬಾ ಸಂಬಳ, ವಾಸ ಮಾಡಲು ಉತ್ತಮ ಮನೆ, ಓಡಾಡಲು ಕಾರು, ಹೀಗೆ ಎಲ್ಲಾ ಸೌಕರ್ಯಗಳನ್ನು ಹೊಂದಿದ್ದರೂ…

4 hours ago