ಮೈಸೂರು ನಗರ

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್‌ ಪಟೇಲ್ 150ನೇ ಜಯಂತಿ ಅಂಗವಾಗಿ ಮೈಸೂರಿನಲ್ಲಿ ವಾಕಥಾನ್‌

ಮೈಸೂರು: ಭಾರತದ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಏಕತೆಗಾಗಿ ನಡಿಗೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನೀಡಿದರು.

ಇದನ್ನು ಓದಿ: ಸಾಲುಮರದ ತಿಮ್ಮಕ್ಕ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ ತಲಾ 114 ಸಸಿ ನೆಟ್ಟು ಪೋಷಣೆ: ಸಚಿವ ಈಶ್ವರ್‌ ಖಂಡ್ರೆ

ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಆವರಣದಿಂದ ಆರಂಭಗೊಂಡ ವಾಕಥಾನ್‌ ಮಹಾರಾಜ ಕಾಲೇಜು ಮೈದಾನದವರೆಗೆ ನಡೆಯಿತು.

ಈ ವೇಳೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ದೇಶವನ್ನು ಒಗ್ಗೂಡಿಸುವಲ್ಲಿ ವಲ್ಲಭಭಾಯ್‌ ಪಟೇಲ್‌ ಅವರು ನೀಡಿದ ಕೊಡುಗೆ ಅಪಾರ ಎಂದು ಹೇಳಿದರು.

ವಾಕಥಾನ್‌ನಲ್ಲಿ ನೂರಾರು ಯುವ ಸಮುದಾಯದವರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago