ಮೈಸೂರು ನಗರ

ಸೆಪ್ಟೆಂಬರ್ ಮೊದಲ ವಾರವೇ ದಸರಾ ಉದ್ಘಾಟಕರಿಗೆ ಆಹ್ವಾನ ನೀಡುತ್ತೇವೆ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ಸೆಪ್ಟೆಂಬರ್ ಮೊದಲ ಅಥವಾ 2 ನೇ ವಾರದಲ್ಲಿ ಉದ್ಘಾಟಕರು ಹಾಗೂ ಮುಖ್ಯಮಂತ್ರಿ, ಅಪ್ ಮುಖ್ಯಮಂತ್ರಿ, ರಾಜ್ಯಪಾಲರಿಗೆ ದಸರಾಗೆ ಅಧಿಕೃತ ಆಹ್ವಾನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ತಿಳಿಸಿದರು.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ದಸರಾ ಮಹೋತ್ಸವದ ಸಿದ್ಧತೆಗಳು ಆರಂಭಗೊಂಡಿದ್ದು, ಸಾಂಸ್ಕೃತಿಕ ದಸರಾ ಮೆರವಣಿಗೆ ಸೇರಿದಂತೆ ದಸರಾ ಉಪ ಸಮಿತಿಗಳನ್ನು ನೇಮಕಮಾಡಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಮೊದಲ ಹಾಗೂ ಎರಡನೇ ತಂಡದ ಒಟ್ಟು 14 ಆನೆಗಳಿಗೆ ಪ್ರತಿದಿನ ಎರಡು ಬಾರಿ ಜಂಬೂ ಸವಾರಿ ಸಾಗುವ ರಾಜಮಾರ್ಗಗಳಲ್ಲಿ ತಾಲೀಮು ನಡೆಸಲಾಗುತ್ತಿದೆ. ಎಲ್ಲಾ ಆನೆಗಳು ಇಲ್ಲಿಯ ವಾತಾವರಣಕ್ಕೆ ಹೊಂದಿಕೊಳ್ಳುತ್ತಿದೆ, 14 ಆನೆಗಳು ಅರೋಗ್ಯಯುತವಾಗಿದೆ, ಮುಂದಿನ ದಿನಗಳಲ್ಲಿ ಚಿನ್ನದ ಅಂಬಾರಿ ಹೊರುವ ಆನೆಗಳಿಗೆ ಬಾರ ಹೊರಿಸುವ ತಾಲೀಮು ನಡೆಸಲಾಗುವುದು ಎಂದು ಹಿರಿಯ ಅರಣ್ಯಾಧಿಕಾರಿ ಪ್ರಭುಗೌಡ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

2 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

2 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

3 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

4 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

5 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

6 hours ago