ಮೈಸೂರು ನಗರ

ಮೈಸೂರು| ಬಣ್ಣ ಹೊಡೆಯುವ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್‌ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.

ಕ್ಯಾತಮಾರನಹಳ್ಳಿ ನಿವಾಸಿ ಸತೀಶ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ನಿನ್ನೆ ಸಂಜೆ ಬಣ್ಣ ಹೊಡೆಯುವ ವೇಳೆ ಕೆಳಗೆ ಬಿದ್ದ ಸತೀಶ್‌ ಸ್ಥಳದಲ್ಲೇ ಅಸುನೀಗಿದ್ದಾರೆ.

ಸತೀಶ್‌ನನ್ನು ಕಂಟ್ರಾಕ್ಟರ್‌ ದೀಪಕ್‌ ಎಂಬಾತ ಬಣ್ಣ ಹೊಡೆಯಲು ಕರೆದುಕೊಂಡು ಬಂದಿದ್ದ ಎನ್ನಲಾಗಿದ್ದು, ಮೃತ ಸತೀಶ್ ಸಂಬಂಧಿಕರು ದೀಪಕ್ ಮೇಲೆ ಗಂಭೀರ ಆರೋಪ ಮಾಡುತ್ತಿದ್ದಾರೆ. ಈ ಸಂಬಂಧ ಲಕ್ಷ್ಮೀಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಫಾರುಕ್ ಹತ್ಯೆ ಯತ್ನ : ಆರೋಪಿ ಕಮಲ್‌ ಸಿಂಗ್‌ ಹೇಳಿದ್ದೇನು?

ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…

13 mins ago

ಅಡುಗೆ ಅನಿಲ ಕೊರತೆ ; ಸಂಸದರು ಬಾಯಿ ಬಿಡಬೇಕು ; ಡಿ.ಕೆ.ಶಿವಕುಮಾರ್‌

ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…

39 mins ago

ಫಲ ನೀಡಿದ ಮಾತುಕತೆ : ಹಾರ್ಮುಜ್ ಜಲಸಂಧಿ ದಾಟಿದ ತೈಲ ಟ್ಯಾಂಕರ್‌

ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…

1 hour ago

ವೈರಲ್‌ ಹುಡುಗಿ ʻಮೊನಾಲಿಸಾʼ ಮದುವೆಗೆ ತಂದೆ ವಿರೋಧಿಸಿದ್ದೇಕೆ….. ಯಾರಿ ಈ ಹುಡುಗ?

ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…

2 hours ago

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

2 hours ago

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…

2 hours ago