elephant (1)
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆಗೆ ಇಂದು ಅರಣ್ಯ ಭವನದಲ್ಲಿ ರಿಲ್ಯಾಕ್ಸ್ ಮೂಡ್‌ನಲ್ಲಿವೆ.
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ಬೀಡು ಬಿಟ್ಟಿದ್ದು, ಇಂದು ಬೆಳಿಗ್ಗೆಯೇ ಆನೆಗಳಿಗೆ ಮಜ್ಜನ ಮಾಡಿಸಲಾಗಿದೆ. ಮಜ್ಜನದ ಬಳಿಕ ಆನೆಗಳು ವಾಕಿಂಗ್ ಮಾಡಿವೆ.
ಅರಣ್ಯ ಭವನದಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆಗೆ ಮಾವುತರು ಹಾಗೂ ಕಾವಾಡಿಗರು ಆರೈಕೆ ಮಾಡುತ್ತಾ ಇದ್ದಾರೆ. ಆನೆಗಳು ಕೂಡ ಬಹಳ ಸೌಮ್ಯವಾಗಿ ವರ್ತಿಸುತ್ತಿವೆ.
ಇನ್ನು ನಿನ್ನೆ ಅಭಿಮನ್ಯು, ಭೀಮ, ಪ್ರಶಾಂತ, ಕಂಜನ್, ಲಕ್ಷ್ಮೀ, ಕಾವೇರಿ, ಧನಂಜಯ, ಮಹೇಂದ್ರ, ಏಕಲವ್ಯ ಆನೆಗಳು ಮೈಸೂರಿಗೆ ಆಗಮಿಸಿವೆ.
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…