ಮೈಸೂರು ನಗರ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಮುಂದುವರಿದ ತಾಲೀಮು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಬೆಳಿಗ್ಗೆ ಹಾಗೂ ಸಂಜೆ ತಾಲೀಮು ಮುಂದುವರಿಸಲಾಗಿದೆ.

ಇಂದು ಬೆಳಿಗ್ಗೆ ದಸರಾ ಗಜಪಡೆ ತಾಲೀಮಿನಲ್ಲಿ ಭಾಗಿಯಾಗಿದ್ದು, ಅರಮನೆಯಿಂದ ಆರ್‌ಎಂಸಿ ವೃತ್ತದವರೆಗೆ ತಾಲೀಮು ನಡೆಸಿವೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ತಾಲೀಮಿನಲ್ಲಿ ಭಾಗಿಯಾಗಿದ್ದವು. ಆದರೆ ಇಂದಿನ ತಾಲೀಮಿನಲ್ಲಿ ಪ್ರಶಾಂತ ಆನೆ ಮಾತ್ರ ಗೈರಾಗಿತ್ತು.

ಗಜಪಡೆ ತಾಲೀಮು ನಡೆಸುವ ವೇಳೆ ರಸ್ತೆ ಅಕ್ಕಪಕ್ಕದಲ್ಲಿದ್ದ ಜನರು ತಾಲೀಮು ವೀಕ್ಷಣೆ ಮಾಡಿ ಖುಷಿಪಟ್ಟರು. ಮಹಿಳೆಯರು, ಮಕ್ಕಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ರಸ್ತೆಯಲ್ಲಿ ನಿಂತು ಆನೆಗಳ ವಾಕಿಂಗ್ ವೀಕ್ಷಣೆ ಮಾಡಿ, ತಮ್ಮ ತಮ್ಮ ಮೊಬೈಲ್‌ಗಳಲ್ಲಿ ದೃಶ್ಯವನ್ನು ಸೆರೆ ಹಿಡಿದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

11 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

13 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago