ಮೈಸೂರು ನಗರ

ಮೋದಿ ಅಧಿಕಾರಕ್ಕೆ ಬಂದಾಗಿನಿಂದ ತೆರಿಗೆಯಲ್ಲಿ ಪರಿವರ್ತನೆಯಾಗಿದೆ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ದೇಶದ ಸಮಸ್ತ ಜನರು 3 ಬಾರಿ ಆಯ್ಕೆ ಮಾಡಿದ್ದಾರೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಂತಸ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 11 ಪೂರೈಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಯದುವೀರ್‌ ಒಡೆಯರ್‌ ಅವರು, ಮೋದಿ ಅಧಿಕಾರಕ್ಕೆ ಬಂದಾಗಿನಿಂದ ತೆರಿಗೆಯಲ್ಲಿ ಪರಿವರ್ತನೆಯಾಗಿದೆ.

ಕೃಷಿ ಕ್ಷೇತ್ರಕ್ಕೆ ಅನೇಕ ಕೊಡುಗೆ ತಂದಿದ್ದಾರೆ. ಕಳೆದ 10 ವರ್ಷಗಳಲ್ಲಿ ಜನರ ಹಿತದೃಷ್ಟಿಯಿಂದ ಅನೇಕ ಯೋಜನೆ ಜಾರಿಗೆ ಬಂದಿದೆ. ಕಳೆದ ಒಂದು ವರ್ಷದಲ್ಲಿ ಬಹಳಷ್ಟು ಘಟನೆ ಜರುಗಿವೆ. ಅದನ್ನೆಲ್ಲಾ ಪ್ರಧಾನಿ ನರೇಂದ್ರ ಮೋದಿ ಸಮರ್ಥವಾಗಿ ಎದುರಿಸಿದ್ದಾರೆ. ಮುಂದೆಯೂ ಅನೇಕ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

9 hours ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

9 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

9 hours ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

9 hours ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

9 hours ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

9 hours ago