Yaduveer Wadiyar
ಮೈಸೂರು: ದೇಶಾದ್ಯಂತ 26ನೇ ವರ್ಷದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಹಿನ್ನೆಲೆಯಲ್ಲಿಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಪೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದರು.
ಮೈಸೂರು ನಗರದ ಮೆಟ್ರೋಪೋಲ್ ಸರ್ಕಲ್ ಬಳಿಯಿರುವ ಪೀಲ್ಡ್ ಮಾರ್ಷಲ್ ಕಾರ್ಯಪ್ಪ ಪುತ್ಥಳಿಗೆ ಸಂಸದ ಯದುವೀರ್ ಒಡೆಯರ್ ಅವರು ಪುಷ್ಪಾರ್ಚನೆ ಸಲ್ಲಿಸಿ ನಮಿಸಿದರು. ಈ ವೇಳೆ ಕಾರ್ಯಕರ್ತರು ಭಾರತ್ ಮಾತಾಕಿ ಜೈ, ವಂದೇ ಮಾತರಂ ಎಂದು ಘೋಷಣೆ ಕೂಗಿದರು. ಈ ವೇಳೆ ಮಾಜಿ ಶಾಸಕ ಎಲ್.ನಾಗೇಂದ್ರ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…