Mysore
26
thunderstorm

Social Media

ಸೋಮವಾರ, 01 ಜೂನ್ 2026
Light
Dark

ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ: ಶಾಸಕ ಹರೀಶ್‌ ಗೌಡ

harish gowda (1)

ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಡಿಕೆಶಿ ಮಂತ್ರಿಮಂಡಲದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಚಿವ ಸ್ಥಾನ ನೀಡಿ, ಮೈಸೂರು ಜಿಲ್ಲಾ ಉಸ್ತುವಾರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

 

Tags:
error: Content is protected !!