harish gowda (1)
ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಡಿಕೆಶಿ ಮಂತ್ರಿಮಂಡಲದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಚಿವ ಸ್ಥಾನ ನೀಡಿ, ಮೈಸೂರು ಜಿಲ್ಲಾ ಉಸ್ತುವಾರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…