Young man dies of sudden heart attack at Mysore
ಮೈಸೂರು: ರಾಜ್ಯದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮೈಸೂರಿನಲ್ಲಿ ಯುವಕನೋರ್ವ ಸಾವನ್ನಪ್ಪಿದ್ದಾನೆ. 28 ವರ್ಷದ ದರ್ಶನ್ ಚೌದ್ರಿ ಎಂಬಾತನೇ ಮೃತ ದುರ್ದೈವಿಯಾಗಿದ್ದಾನೆ.
ಮೈಸೂರಿನ ಚಾಮರಾಜ ಮೊಹಲ್ಲಾ ನಿವಾಸಿ ದರ್ಶನ್ ಚೌಧರಿ ನಗರದ ದೇವರಾಜಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಇಟ್ಟು ಕೊಂಡಿದ್ದನು.
ಕಳೆದ ತಡರಾತ್ರಿ ದರ್ಶನ್‌ಗೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಮನೆಯವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ತೆರಳುವ ಮಾರ್ಗ ಮದ್ಯೆಯೇ ದರ್ಶನ್ ಚೌದ್ರಿ ಮೃತಪಟ್ಟಿದ್ದಾನೆ.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…