ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ. ನಗದರ ಬೀಡಿ ಕಾಲೋನಿಯಲ್ಲಿ ಶಹಬಾಜ್‌ನನ್ನು ಇಂದು ಬೆಳಗಿನ ಜಾವ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಇದು ಆಟೋ ಫೇರ್ ಸಂಗ್ರಹಿಸುವ ಹಾಗೂ ಇನ್ನಿತರ ವಿಚಾರದಿಂದ ನಡೆದಿರುವ ಕೊಲೆ ಎಂದು ತಿಳಿದುಬಂದಿದೆ. ತನಿಖೆಯ ನಂತರ ನಿಖರ ಕಾರಣ ತಿಳಿದು ಬರಲಿದೆ.
ಆರೋಪಿಗಳ ಪತ್ತೆಗೆ ತಂಡವನ್ನು ರಚನೆ ಮಾಡಲಾಗಿದ್ದು, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…
ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…
ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…
ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…