ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ 500 ಮೀಟರ್ ಅಂತರದಲ್ಲೇ ಈ ಕೊಲೆ ನಡೆದಿದ್ದು, ಶಾಂತಿನಗರ ನಿವಾಸಿ ಉಮೇರ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ.
ಇಂದು ಬೆಳಿಗ್ಗೆ 4.45ರಂದು ಉಮೇದ್ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಉದಯಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತದೇಹವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…