ಮೈಸೂರು: ಭಾರತ ಕ್ರಿಕೆಟ್ ತಂಡದ ಹೆಸರಾಂತ ಸ್ಪಿನ್ ಬೌಲರ್ ಯುಜ್ವೇಂದ್ರ ಚಹಲ್ ಮೈಸೂರಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಭೇಟಿಯಾಗಿದ್ದಾರೆ.
ಈ ಕುರಿತು ಸ್ವತಃ ಯದುವೀರ್ ಅವರು ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹಂಚಿಕೊಂಡಿದ್ದು, “ಭಾರತೀಯ ಕ್ರಿಕೆಟ್ ತಂಡದ ಹೆಸರಾಂತ ಬೌಲರ್ ಶ್ರೀ ಯುಜೇಂದ್ರ ಚಹಲ್ ಅವರು ಇಂದು ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಸೌಹಾರ್ದಯುತವಾಗಿ ನನ್ನನ್ನು ನಮ್ಮ ಕಚೇರಿಯಲ್ಲಿ ಭೇಟಿಯಾದ ಸಂದರ್ಭ” ಎಂದು ಬರೆದುಕೊಂಡಿದ್ದಾರೆ.
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…