ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ.
ಈ ಬಾರಿ ಜಂಬೂಸವಾರಿ ಮೆರವಣಿಗೆಯಲ್ಲಿ ಒಟ್ಟು 51 ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿವೆ.
ರಾಜ್ಯದ 31 ಜಿಲ್ಲೆಗಳ ಸ್ತಬ್ಧಚಿತ್ರಗಳು, ಇದರ ಜೊತೆಗೆ ವಿವಿಧ ಇಲಾಖೆಗಳು, ನಿಗಮಗಳು ಹಾಗೂ ಸ್ತಬ್ಧಚಿತ್ರ ಉಪಸಮಿತಿಯ ಒಟ್ಟು 20 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಭಾಗಿಯಾಗಲಿವೆ.
ಕಲೆ, ಸಂಸ್ಕೃತಿ, ವಾಸ್ತುಶಿಲ್ಪ, ಜಾನಪದ, ಹಬ್ಬ-ಹರಿದಿನಗಳ ವಿಷಯದಡಿ ಸ್ತಬ್ಧಚಿತ್ರಗಳು ನಿರ್ಮಾಣಗೊಂಡಿವೆ.
ಸ್ತಬ್ಧಚಿತ್ರಗಳು ಜಂಬೂಸವಾರಿಯ ಮೆರವಣಿಗೆಯಲ್ಲಿ ಮತ್ತೊಂದು ಪ್ರಮುಖ ಆಕರ್ಷಣೆಯಾಗಿದ್ದು, ಇವುಗಳನ್ನು ನೋಡಲು ಜನತೆ ಕಾತುರದಿಂದ ಕಾಯುತ್ತಿದ್ದಾರೆ.
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…
ವಾಷಿಂಗ್ಟನ್ : ಇರಾನ್ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…