ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರಿಂದು ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ ನೆರವೇರಿಸಿದರು.
ಮೈಸೂರಿನ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜನೆ ಮಾಡಿರುವ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ವಿಭಿನ್ನ ಥೀಮ್‌ನೊಂದಿಗೆ ಹೂಗಳಿಂದ ಅಲಂಕೃತಗೊಳಿಸಿ ಜನರನ್ನು ಮನಸೂರೆಗೊಳಿಸುವಂತೆ ಮಾಡಲಾಗಿದೆ.
ಈ ವರ್ಷ ಸುಮಾರು 80 ರಿಂದ 85 ಸಾವಿರ ಹೂವಿನ ಗಿಡಗಳನ್ನು ಪ್ರದರ್ಶಿಸಲಾಗಿದ್ದು, ಮೈಸೂರಿನಲ್ಲೇ 50 ರಿಂದ 60 ಸಾವಿರ ಹೂವಿನ ಕುಂಡಗಳಲ್ಲಿ ಸಸಿಗಳನ್ನು ಬೆಳೆಸಲಾಗಿದೆ.
ಇಂದು ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…