ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ದಸರಾ ಚಲನಚಿತ್ರೋತ್ಸವದ ಉದ್ಘಾಟನೆ ನೆರವೇರಿಸಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಇಂದು ದಸರಾ ಚಲನಚಿತ್ರೋತ್ಸವ ಉದ್ಘಾಟನೆ ನೆರವೇರಿತು.
ಕಾರ್ಯಕ್ರಮದಲ್ಲಿ ನಟರಾದ ರಮೇಶ್ ಅರವಿಂದ್, ಸಾಧು ಕೋಕಿಲ, ನಟಿ ಅಕ್ಷಿತ ಬೋಪಯ್ಯ, ಸಪ್ತಮಿ ಗೌಡ, ಶರಣ್ಯ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇನ್ನು ಸಾರ್ವಜನಿಕರು ಕಡಿಮೆ ವೆಚ್ಚದಲ್ಲಿ ಕನ್ನಡ, ತಮಿಳು, ಇಂಗ್ಲಿಷ್ ಸೇರಿದಂತೆ ಇನ್ನಿತರ ಭಾಷೆಯ 100ಕ್ಕೂ ಅಧಿಕ ಸಿನಿಮಾಗಳನ್ನು ವೀಕ್ಷಣೆ ಮಾಡಬಹುದಾಗಿದೆ.
ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ವೆಂಕಟೇಶ್, ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…