ಮೈಸೂರು: ದಸರಾ ಚಲನಚಿತ್ರೋತ್ಸವ ಸಂಬಂಧ ಇಂದು ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದ ಹೊರ ಆವರಣದಲ್ಲಿ ” ಕನ್ನಡ ಸಿನಿಮಾ ಬೆಳೆದು ಬಂದ ಹಾದಿ ಸಿನಿ ಪೋಟೋ ಪ್ರದರ್ಶನಕ್ಕೆ ಹೆಸರಾಂತ ಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು ಅವರು ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಖ್ಯಾತ ಛಾಯಾಗ್ರಾಹಕರಾದ ಅಶ್ವನಾರಾಯಣ್ ಅವರು ಸೆರೆಹಿಡಿದಿರುವ ಅಪರೂಪದ ಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿದೆ.
ಈ ವೇಳೆ ಚಲನಚಿತ್ರೋತ್ಸವ ಅಧಿಕಾರೇತರ ಸಮಿತಿಯ ಅಧ್ಯಕ್ಷ ಪ್ರವೀಣ್ ಕೃಪಾಕರ್, ಚಲನಚಿತ್ರೋತ್ಸವ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಕೆ.ಎನ್.ಬಸವರಾಜ, ಕಾರ್ಯಾಧ್ಯಕ್ಷ ರಂಗೇಗೌಡ, ಕಾರ್ಯದರ್ಶಿ ಹರೀಶ್ ಟಿ.ಕೆ ಹಾಗೂ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…