ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಅಭಿಮನ್ಯು ನೇತೃತ್ವದ ಗಜಪಡೆ ಈಗ ರಿಲ್ಯಾಕ್ಸ್ ಮೂಡ್ನಲ್ಲಿವೆ.
ಅರಮನೆ ಆವರಣದಲ್ಲಿ ದಸರಾ ಗಜಪಡೆ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದು, ಮಾವುತರು ಹಾಗೂ ಕಾವಾಡಿಗರು ಆನೆಗಳಿಗೆ ಸ್ನಾನ ಮಾಡಿಸಿದ್ದಾರೆ.
ಚಿನ್ನದ ಅಂಬಾರಿಯನ್ನು ಹೊತ್ತು ರಾಜ ಗಾಂಭೀರ್ಯದ ಹೆಜ್ಜೆ ಹಾಕಿದ ಅಭಿಮನ್ಯು ಅಂಡ್ ಟೀಂ ರೆಸ್ಟ್ ಮೂಡ್ನಲ್ಲಿವೆ.
ಇನ್ನು ಮಾವುತರು ಹಾಗೂ ಕಾವಾಡಿಗರು ಕೂಡ ಜಂಬೂಸವಾರಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ತೀವ್ರ ಸಂತೋಷದಲ್ಲಿದ್ದು, ನಾಳೆ ಆನೆಗಳೊಂದಿಗೆ ಕಾಡಿಗೆ ಮರಳುವ ಸಾಧ್ಯತೆಯಿದೆ.
ಇನ್ನು ಇಂದು ಭಾನುವಾರವಾದ ಹಿನ್ನೆಲೆಯಲ್ಲಿ ಆನೆಗಳನ್ನು ನೋಡಲು ಹಾಗೂ ಅರಮನೆಯನ್ನು ವೀಕ್ಷಣೆ ಮಾಡಲು ನೂರಾರು ಪ್ರವಾಸಿಗರು ಭೇಟಿ ನೀಡಿದ್ದಾರೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…