ಮೈಸೂರು: ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿ ರಾಜ್ಯ ಸರ್ಕಾರ ಜನರ ಪರ ಕೆಲಸ ಮಾಡುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಬಗ್ಗೆ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಈ ಬಾರಿ ಹೆಚ್ಚು ಮಳೆಯಾಗಿ ಎಲ್ಲಾ ಜಲಾಶಯಗಳು ತುಂಬಿರುವ ಕಾರಣ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಲಾಗುತ್ತಿದೆ ಎಂದರು.
ಇನ್ನು ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಕೊಚ್ಚಿಹೋಗಿದ್ದ ಬಗ್ಗೆ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ಪ್ರಾಣದ ಹಂಗು ತೊರೆದು ಗೇಟ್ ಸರಿ ಮಾಡಿದ ಅಧಿಕಾರಿಗಳ ಕೆಲಸಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ಇನ್ನು ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡಿ ಸರ್ಕಾರ ಜನಸಾಮಾನ್ಯರ ಪರವಿದೆ. ನಮ್ಮ ಸರ್ಕಾರ ರೈತರ ಪರವಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…