ಮೈಸೂರು: ವಿಶ್ವವಿಖ್ಯಾತ ನಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಗಜಪಡೆಯ ಮಾವುತ ಮತ್ತು ಕಾವಡಿಗರು ಶನಿವಾರ ಚಲನಚಿತ್ರ ವೀಕ್ಷಿಸಿ ಸಂಭ್ರಮಿಸಿದರು.
ದಸರಾ ಚಲನ ಚಿತ್ರೋತ್ಸವ ಅಂಗವಾಗಿ ಮಾಲ್ ಆಫ್ ಮೈಸೂರಿನ ಐನಾಕ್ಸ್ ನಲ್ಲಿ ಅತ್ಯುತ್ತಮ ಚಲನಚಿತ್ರಗಳ ಪ್ರದರ್ಶನ ನಡೆಯುತ್ತಿದೆ. ಅದರಂತೆ ಇಂದು ಜಾಕಿ ಸಿನಿಮಾ ಪ್ರದರ್ಶನವಿತ್ತು. ಗಜಪಡೆಯ ಮಾವುತ ಮತ್ತು ಕಾವಡಿಗಳ ಕುಟುಂಬದವರು ಜಾಕಿ ಚಿತ್ರವನ್ನು ವೀಕ್ಷಿಸಿ ಸಂಭ್ರಮಿಸಿದರು.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…