ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು ಭರದಿಂದ ಸಾಗಿದ್ದು, ಇಂದು ಗಜಪಡೆ ಹಾಗೂ ಅಶ್ವದಳಕ್ಕೆ ಅಂತಿಮ ಹಂತದ ಸಿಡಿಮದ್ದು ತಾಲೀಮನ್ನು ನಡೆಸಲಾಯಿತು.
ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಅರಣ್ಯ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ತಾಲೀಮು ನಡೆಸಿದರು.
ಈ ಸಿಡಿಮದ್ದು ತಾಲೀಮಿನಲ್ಲಿ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಹಾಗೂ ಅಶ್ವಗಳು ಭಾಗಿಯಾಗಿದ್ದರವು. ಫಿರಂಗಿಗಳಿಂದ ಮೂರು ಸುತ್ತು ಕುಶಾಲತೋಪು ಸಿಡಿಸಲಾಯಿತು.
ಈ ಶಬ್ದಕ್ಕೆ ಗಜಪಡೆ ಹಾಗೂ ಅಶ್ವದಳ ಹೆದರದೇ ಧೈರ್ಯವಾಗಿ ಇದ್ದವು. ಆದರೆ ಕೆಲ ಅಶ್ವಗಳು ಕೊಂಚ ಬೆದರಿದವು.
ಕುಶಾಲತೋಪು ತಾಲೀಮಿನಲ್ಲಿ ಹಲವು ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…