ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ವಿಶ್ವವಿಖ್ಯಾತ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವುದಕ್ಕಿಂತೂ ಮುಂಚೆ ಗಜಪಡೆ ಫೋಟೋಶೂಟ್‌ನಲ್ಲಿ ಭಾಗಿಯಾಗಿದ್ದವು.
ಈ ಬಾರಿಯು ಜಂಬೂಸವಾರಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ಅಂಬಾರಿಯನ್ನು ಹೊತ್ತು ರಾಜ ಬೀದಿಗಳಲ್ಲಿ ಸಾಗಲಿದ್ದು, ಅಭಿಮನ್ಯುವಿಗೆ ಒಂಭತ್ತು ಆನೆಗಳು ಸಾಥ್ ನೀಡಲಿವೆ. ಜೊತೆಗೆ ನಿಶಾನೆ ಆನೆ ಧನಂಜಯ ಕೂಡ ಫೋಟೋಗೆ ಫೋಸ್ ನೀಡಿದೆ.
ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯ ಹಿನ್ನೆಲೆಯಲ್ಲಿ ಇಂದು ಅರಮನೆ ಆವರಣದಲ್ಲಿ ಗಜಪಡೆಗಳಿಗೆ ವಿವಿಧ ಬಣ್ಣಗಳಿಂದ ಅಲಂಕಾರ ಮಾಡಲಾಗಿತ್ತು. ಬಳಿಕ ಮಧ್ಯಾಹ್ನದ ವೇಳೆಗೆ ದಸರಾ ಗಜಪಡೆ ಫೋಟೋಶೂಟ್‌ನಲ್ಲಿ ಭಾಗಿಯಾಗಿದ್ದವು. ಈ ವೇಳೆ ಪೊಲೀಸರು ಹಾಗೂ ಸಿಬ್ಬಂದಿಗಳು ಭಾಗಿಯಾಗಿದ್ದರು.
ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…
ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ. ಚೆನ್ನೈನ…
ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…