ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಅದ್ಧೂರಿ ಚಾಲನೆ ದೊರೆಯಿತು.
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಹಿರಿಯ ಸಾಹಿತಿ ಹಂ.ಪ..ನಾಗರಾಜಯ್ಯ ಅವರು, ಶುಭ ವೃಶ್ಚಿಕ ಲಗ್ನದಲ್ಲಿ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಈ ಬಾರಿಯ ದಸರಾ ಉದ್ಘಾಟನೆ ನೆರವೇರಿಸಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಹಾಗೂ ಶಾಸಕರು ಹಾಗೂ ಹಲವು ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…