ನಮ್ಮ ಮೈಸೂರ ದಸರಾ 2024

ರಂಗೇರಿದ ಮೈಸೂರು ದಸರಾ: ಹೋಟೆಲ್‌, ಲಾಡ್ಜ್‌ಗಳಲ್ಲಿ ಕೊಠಡಿಗೆ ಹೆಚ್ಚಿದ ಬೇಡಿಕೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ.

ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದ್ದು, ಹೋಟೆಲ್‌ ಹಾಗೂ ಲಾಡ್ಜ್‌ಗಳಲ್ಲಿ ಕೊಠಡಿಗೆ ಬೇಡಿಕೆ ಹೆಚ್ಚಾಗಿದೆ.

ಈಗಾಗಲೇ ಅಕ್ಟೋಬರ್.‌12 ಹಾಗೂ ಹಿಂದಿನ ದಿನಕ್ಕೆ ಶೇಕಡಾ 95ರಷ್ಟು ಕೊಠಡಿಗಳು ಈಗಾಗಲೇ ಬುಕ್‌ ಆಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ವಾರಾಂತ್ಯದಲ್ಲಿ ಜಂಬೂಸವಾರಿ ನಡೆಯುತ್ತಿದ್ದು, ಇದಕ್ಕಾಗಿಯೇ ಹಲವು ಪ್ರವಾಸಿಗರು ಕುಟುಂಬ ಸಮೇತ ಮೈಸೂರಿಗೆ ಆಗಮಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಹೋಟೆಲ್‌ ಉದ್ಯಮಕ್ಕೂ ಚೇತರಿಕೆ ಕಂಡಿದ್ದು, ಈಗಾಗಲೇ ಎಲ್ಲಾ ಕೊಠಡಿಗಳು ಬುಕ್‌ ಆಗಿವೆ ಎನ್ನಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

5 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

6 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

7 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

8 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

9 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

10 hours ago