ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ವಿಂಟೇಜ್ ಕಾರ್ ಶೋ ಮತ್ತು ರ್ಯಾಲಿಯನ್ನು ಆಯೋಜನೆ ಮಾಡಲಾಗಿತ್ತು.
ಮೈಸೂರಿನ ಹೆಬ್ಬಾಳ್ ನ್ಯಾಷನಲ್ ಗ್ರಾನೈಟ್ ಇಂಡಸ್ಟ್ರೀಸ್ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಚಾಲನೆ ನೀಡಿದರು. ಈ ವೇಳೆ ಕಾರುಗಳಲ್ಲಿ ಕುಳಿತು ಫೋಟೋಗೆ ಫೋಸ್ ನೀಡಿದರು.
ಬಳಿಕ ವಿಂಟೇಜ್ ಕಾರ್ ಶೋ ರ್ಯಾಲಿಗೆ ಹಸಿರು ನಿಶಾನೆ ತೋರಿದರು.
ಕಾರ್ಯಕ್ರಮದಲ್ಲಿ ಸಂದೀಪ್ ನಾಯಕ್, ಗಿರಿಧರ್, ವಿಕ್ರಮ್ ಮುತ್ತಣ್ಣ, ಗೋಪಿನಾಥ್ ಶೆಣೈ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…