ನಮ್ಮ ಮೈಸೂರ ದಸರಾ 2024

ಮೈಸೂರು ದಸರಾ: ಬನ್ನಿಮಂಟಪ ತಲುಪಿದ ಜಂಬೂಸವಾರಿ

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆಯು ಅಂತಿಮವಾಗಿ ಬನ್ನಿಮಂಟಪ ತಲುಪಿತು.

750ಕೆಜಿ ಚಿನ್ನದ ಅಂಬಾರಿ ಹೊತ್ತ ಕ್ಯಾ.ಅಭಿಮನ್ಯು 2 ಗಂಟೆಗಳ ಕಾಲ ರಾಜಬೀದಿಗಳಲ್ಲಿ ಮೆರವಣಿಗೆಯ ಮೂಲಕ 5 ಕಿ.ಮೀ ಸಾಗಿ ಬನ್ನಿಮಂಟಪ ತಲುಪಿದ.

ಇಂದು(ಅ.12) ಶುಭ ಕುಂಭ ಲಗ್ನದ ಸಂಜೆ 4 ರಿಂದ 4.45ರ ಮುಹೂರ್ತದ ಮೂಲಕ ವಿಶ್ವವಿಖ್ಯಾತ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಈ ಬಾರಿ ಕ್ಯಾಪ್ಟನ್‌ ಅಭಿಮನ್ಯು ಆನೆ ಸತತ 5ನೇ ಬಾರಿಗೆ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಮೂರ್ತಿಯನ್ನು 750 ಕೆ.ಜಿ.ಚಿನ್ನದ ಅಂಬಾರಿಯಲ್ಲಿ ಹೊತ್ತು ಸಾಗಿದ. ಈ ಅದ್ಭುತ ಕ್ಷಣವನ್ನು ಕೋಟ್ಯಂತರ ಜನರು ಕಣ್ತುಂಬಿಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

3 hours ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

3 hours ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

3 hours ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

4 hours ago

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

14 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

14 hours ago