ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಇದೇ ಮೊದಲ ಬಾರಿಗೆ ʻಧನಂಜಯ್ʻ ನಿಶಾನೆ ಆನೆಯಾಗಿ ಶನಿವಾರ ರಾಜಬೀದಿಯಲ್ಲಿ ಹೆಚ್ಚೆ ಹಾಕಿದ್ದಾನೆ. ಈ ಮೂಲಕ ಅರ್ಜುನನ ಸ್ಥಾನವನ್ನು ಧನಂಜಯ ತುಂಬಿದ್ದಾನೆ.
ಸಿಎಂ ಸಿದ್ದರಾಮಯ್ಯ ಅವರು ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ, ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪರ್ಚನೆ ಮಾಡಿದ ಬಳಿಕ ಆರಂಭವಾದ ಮೆರವಣಿಗೆಯ ಮುಂಚೂಣಿಯಲ್ಲಿ ಧನಂಜಯ್ ಆನೆ ಹೆಚ್ಚೆಹಾಕಿದನು.
ನಿಸಾನೆ ಆನೆ ಧನಂಜಯ್ ಸೇರಿ 9 ಆನೆಗಳು ಮೆರವಣಿಗೆಯಲ್ಲಿ ಭಾಗಿಯಾಗಿವೆ. ಕ್ಯಾಪ್ಟನ್ ಅಭಿಮನ್ಯು ಆನೆ ರಾಜ ಗಾಂಭೀರ್ಯದಿಂದ ಚಾಮುಂಡಿ ವಿಗ್ರಹ ಹೊತ್ತು ಹೆಜ್ಜೆ ಹಾಕುತ್ತಿದ್ದಾನೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…