ನಮ್ಮ ಮೈಸೂರ ದಸರಾ 2024

ನಾಡಹಬ್ಬ ಮೈಸೂರು ದಸರಾ: ಮೈಸೂರು ಜಿಲ್ಲಾಡಳಿತದಿಂದ ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಿಎಂ ಮತ್ತು ಡಿಸಿಎಂಗೆ ಪಂಚಲೋಹ ವಿಗ್ರಹವನ್ನು ಉಡುಗೊರೆಯಾಗಿ ನೀಡಲಿದ್ದಾರೆ.

ವಿಶ್ವವಿಖ್ಯಾತ ಜಂಬೂಸವಾರಿಗೂ ಮುಂಚೆ ಸಿಎಂ ಮತ್ತು ಡಿಸಿಎಂ ನಂದಿಧ್ವಜ ಸ್ತಂಭಕ್ಕೆ ಪೂಜೆ ಸಲ್ಲಿಸಲಿದ್ದು, ನಂದಿ ಪೂಜೆಯ ನಂತರ ಜಿಲ್ಲಾಡಳಿತ ಇಲಾಖೆಯೂ ಪಂಚಲೋಹ ವಿಗ್ರಹವನ್ನು ಉಡುಗೊರೆ ಕೊಡಲಿದ್ದಾರೆ.

ಈ ಪಂಚಲೋಹ ವಿಗ್ರಹದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಮೂರ್ತಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಕಾಡಸಿದ್ದೇಶ್ವರ ಮೂರ್ತಿಯನ್ನು ನೀಡಲಾಗುವುದು.

ಸಿಎಂ ಮತ್ತು ಡಿಸಿಎಂ ಅವರಿಗೆ ನೀಡಲಾಗುವ ಮೂರ್ತಿಗಳನ್ನು ಮೈಸೂರು ಶಿಲ್ಪಿ ರಾಜೇಶ್‌ ಅವರು ಪಂಚಲೋಹದ ವಿಗ್ರಹಗಳನ್ನು ಒಂದು ವಾರದಲ್ಲಿ ತಯಾರಿಸಿದ್ದಾರೆ ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

4 hours ago