ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದಿರಲು ಲೇಖಕಿ ಬಾನು ಮುಷ್ತಾಕ್ ನಿರ್ಧಾರ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ತಮ್ಮ ತೀರ್ಮಾನ ತಿಳಿಸಿದ್ದಾರೆ.
ಈ ಮೊದಲು ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸಲು ಒಪ್ಪಿಗೆ ನೀಡಿದ್ದೆ. ಆದರೆ ಇತ್ತೀಚಿನ ಕೆಲವು ಸಂವಾದಗಳನ್ನು ನೋಡಿದಾಗ ಬೇರೆಯವರಿಗೆ ಅವಕಾಶ ಕೊಡುವುದು ಅಗತ್ಯವೆಂದು ಅನಿಸಿದೆ. ಹೀಗಾಗಿ ಈ ಬಾರಿಯ ಕವಿಗೋಷ್ಠಿಯಲ್ಲಿ ಭಾಗವಹಿಸಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು : ನಟ ಕಿಚ್ಚ ಸುದೀಪ್ ಮಗಳು, ಗಾಯಕಿ ಸಾನ್ವಿ ಸುದೀಪ್ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…
ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…
ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…