ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನ ಡಿಎವಿ ಪಬ್ಲಿಕ್ ಶಾಲೆಯಲ್ಲಿ ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದೆ.
ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಡಿಎವಿ ಪಬ್ಲಿಕ್ ಶಾಲೆಯಲ್ಲಿಂದು ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಬೊಂಬೆಗಳ ಪ್ರದರ್ಶನದ ಜೊತೆಗೆ ವಿದ್ಯಾರ್ಥಿಗಳು ಹಲವು ಮಾಹಿತಿಗಳನ್ನು ನೀಡುತ್ತಿದ್ದಾರೆ.
ವಿಷ್ಣುವಿನ ದಶಾವತಾರ, ನವದುರ್ಗೆಯರು, ಮಹಾಭಾರತದ ಸನ್ನಿವೇಶ, ದ್ರೌಪದಿ ವಸ್ತ್ರಾಪಹರಣ, ಅಷ್ಟ ಲಕ್ಷ್ಮಿಯರು, ಸರಸ್ವತಿ, ವರಮಹಾಲಕ್ಷ್ಮಿ, ಮಹಾಭಾರತ, ರಾಮಾಯಣ ಸೇರಿದಂತೆ ಬೊಂಬೆಗಳು ಪುರಾಣ ಕಥೆಗಳನ್ನು ಹೇಳುತ್ತಿವೆ.
ಮೈಸೂರು ರೈಲ್ವೆ ನಿಲ್ದಾಣ, ಮೈಸೂರು ವಿಶ್ವವಿದ್ಯಾನಿಲಯ, ಕೆಆರ್‌ಎಸ್ ಆಣೆಕಟ್ಟು, ಕೃಷ್ಣರಾಜ ಮಾರುಕಟ್ಟೆ, ಆಪರೇಷನ್ ಸಿಂಧೂರ್, ಆರ್‌ಸಿಬಿ ವಿಜಯೋತ್ಸವ, ನಿಮ್ಹಾನ್ಸ್ ಆಸ್ಪತ್ರೆ ಸೇರಿದಂತೆ ಹಲವು ಪ್ರೇಕ್ಷಣೀಯ ಸ್ಥಳಗಳು ವಿದ್ಯಾರ್ಥಿಗಳ ಕೈಚಳಕದಲ್ಲಿ ಆಕರ್ಷಕವಾಗಿ ಮೂಡಿ ಬಂದಿವೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…
ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…