ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ಜಾನಪದ ಕಲಾತಂಡಗಳು ಹಾಗೂ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗುತ್ತಿದ್ದು, ನೆರೆದಿರುವ ಜನರ ಕಣ್ಮನ ಸೆಳೆಯುತ್ತಿವೆ.
ಇದನ್ನು ಓದಿ : ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆ-ಬೆಳೆ ಆಗಿದೆ: ಸಿಎಂ ಸಿದ್ದರಾಮಯ್ಯ
ವೀರಗಾಸೆ, ಕಂಸಾಳೆ, ಕೊಂಬು ಕಹಳೆ, ಜಗ್ಗಲಗಿ ಮೇಳ ಸೇರಿದಂತೆ ನೂರಾರು ಕಲಾತಂಡಗಳು ಮೆರುಗು ನೀಡುತ್ತಿವೆ.
ಜಾನಪದ ಕಲಾತಂಡಗಳ ಜೊತೆಗೆ ಒಂದೊಂದರ ಹಿಂದೆ ಒಂದೊಂದು ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಕಣ್ಮನ ಸೆಳೆಯುತ್ತಿವೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…