ನಮ್ಮ ಮೈಸೂರ ದಸರಾ 2025

ವಿಜಯದಶಮಿ ಜಂಬೂಸವಾರಿಗೆ ನಾಲ್ಕು ದಿನ ಬಾಕಿ: ಅರಮನೆ ಆವರಣದಲ್ಲಿ ಭರದ ಸಿದ್ಧತೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿಯಿದ್ದು, ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ.

ಜಂಬೂಸವಾರಿ ವೀಕ್ಷಣೆಗೆ 48 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, VIP ಹಾಗೂ VVIPಗಳಿಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ. ಪೆಂಡಾಲ್ ಮೂಲಕ ನೆರಳಿನ ವ್ಯವಸ್ಥೆ ಮಾಡಲಾಗುತ್ತಿದ್ದು, ಜಂಬೂಸವಾರಿ ಸಾಗುವ ಮಾರ್ಗದುದ್ದಕ್ಕೂ ಬ್ಯಾರಿಕೇಡ್ ಅಳವಡಿಸಲಾಗಿದೆ.

ಇದನ್ನು ಓದಿ :  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ವಜ್ರಮುಷ್ಠಿ ಕಾಳಗಕ್ಕೆ ಜೆಟ್ಟಿಗಳ ಜೋಡಿ ಕಟ್ಟುವಿಕೆ

ಜಂಬೂಸವಾರಿ ಸಾಗುವ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ.

ಅರಮನೆಯಲ್ಲಿ ಜಂಬೂಸವಾರಿ ಕಣ್ತುಂಬಿಕೊಳ್ಳಲು 48 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago