ನಮ್ಮ ಮೈಸೂರ ದಸರಾ 2025

ಶ್ರೀರಂಗಪಟ್ಟಣ ದಸರಾಗೆ ಮಹೇಂದ್ರ, ರೂಪ ಹಾಗೂ ಕಾವೇರಿ ಆನೆಗಳು ಆಯ್ಕೆ: ಡಿಸಿಎಫ್ ಪ್ರಭುಗೌಡ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆ ತಾಲೀಮು ಯಶಸ್ವಿಯಾಗಿದೆ ಎಂದು ಡಿಸಿಎಫ್‌ ಡಾ.ಪ್ರಭುಗೌಡ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀರಂಗಪಟ್ಟಣದ ದಸರಾಗೆ ಮಹೇಂದ್ರ, ರೂಪ, ಕಾವೇರಿ ಆನೆಗಳು ಆಯ್ಕೆಯಾಗಿವೆ. ದಸರಾ ಗಜಪಡೆಗೆ ತಾಲೀಮು ಯಶಸ್ವಿ ಆಗಿದೆ. ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಗಜಪಡೆ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ ಎಂದು ಹೇಳಿದರು.

ಇದನ್ನು ಓದಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಅಂತಿಮ ಹಂತದ ಸಿಡಿಮದ್ದು ತಾಲೀಮು

ಇನ್ನು ದಸರಾ ಆನೆಗಳ ಮುಂದೆ ಯುವತಿ ರೀಲ್ಸ್‌ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದಸರಾ ಆನೆಗಳ ಮುಂದೆ ರೀಲ್ಸ್ ಮಾಡಿದ್ದ ಹುಡುಗಿಗೆ ದಂಡ ಹಾಕಿದ್ದೇವೆ. ಆಕೆ ಬೇರೆ ರಾಜ್ಯಕ್ಕೆ ಹೋಗಿದ್ದಾರೆ. ಬಂದ ಬಳಿಕ ವಿಚಾರಣೆ ಮಾಡುತ್ತೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

17 mins ago

ಲ್ಯಾನ್ಸ್‌ಡೌನ್‌ ಕಟ್ಟಡಕ್ಕಿಲ್ಲ ಮುಕ್ತಿ : ಚರ್ಚೆಯಲ್ಲೇ ಕಾಲಹರಣ

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…

29 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.11 ಸೋಮವಾರ

41 mins ago

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

12 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

12 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

12 hours ago