ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ದಸರಾ ಜಂಬೂಸವಾರಿ ಮೆರವಣಿಗೆ ಪ್ರಮುಖ ಆಕರ್ಷಣೆಯಾದ ಸ್ಥಬ್ಧಚಿತ್ರಗಳನ್ನು ತಯಾರಿ ಮಾಡಲಾಗಿದ್ದು, ಈ ಬಾರಿ ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಮೆರವಣಿಗೆಯಲ್ಲಿ ಸಾಗಲಿವೆ.
31 ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ , ಆಚಾರ ವಿಚಾರ, ಭೌಗೋಳಿಕ ಹಿನ್ನೆಲೆ ಸಾರುವ ಸ್ಥಬ್ಧ ಚಿತ್ರಗಳು ರೆಡಿಯಾಗಿವೆ.
ಇದನ್ನು ಓದಿ : ಮೈಸೂರು ದಸರಾ 2025: ಜಂಬೂಸವಾರಿಗೆ ಸಜ್ಜಾಗುತ್ತಿರುವ ಗಜಪಡೆ
27 ರಾಜ್ಯ, ಕೇಂದ್ರ ಇಲಾಖಾವಾರು, ನಿಗಮ ಮಂಡಳಿ ಮತ್ತು ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತ ಸ್ತಬ್ಧ ಚಿತ್ರ ಇವಾಗಿವೆ.
ಹೆಚ್‌ಎಎಲ್, ಕೆ.ಎಸ್.ಆರ್.ಟಿಸಿ, ಆರೋಗ್ಯ ಇಲಾಖೆ ಸೇರಿ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳ ನಿರ್ಮಾಣ ಮಾಡಲಾಗಿದ್ದು, ಕಾವೇರಿ ನೀರಾವರಿ ನಿಗಮದಿಂದ ಮುಂದಿನ ಜಲ ಸಂಪತ್ತಿನ ಮಹತ್ವ, ಉಪಯೋಗದ ಬಗ್ಗೆ ಸಂದೇಶ. ಸಮಾಜ ಕಲ್ಯಾಣ ಇಲಾಖೆಯಿಂದ ಯೋಜನೆಗಳ ಬಗ್ಗೆ ವಿವರಣೆ ನೀಡಲಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಅಲ್ಲಿನ ಕಲೆ ಸಂಸ್ಕೃತಿ ಬಿಂಬಿಸುವ ಟ್ಯಾಬ್ಲೋ ತಯಾರಿಸಲಾಗಿದೆ.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…