ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ದಸರಾ ಜಂಬೂಸವಾರಿ ಮೆರವಣಿಗೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಇ ನಡುವೆ ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು.
ಮಧ್ಯಾಹ್ನದ ವೇಳೆ ಅಂಬಾರಿ ಬಸ್‌ನಲ್ಲಿ ಅರಮನೆಗೆ ಆಗಮಿಸಿದ ಸಿಎಂ ಹಾಗೂ ಸಚಿವಧ್ವಯರು, ಅರಮನೆಯ ಬಲರಾಮ ದ್ವಾರದ ಬಳಿ ಮಧ್ಯಾಹ್ನ 1 ಗಂಟೆ ಒಂದು ನಿಮಿಷದಿಂದ 1 ಗಂಟೆ 16 ನಿಮಿಷಕ್ಕೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಕೆ.ವೆಂಕಟೇಶ್, ಶಿವರಾಜ್ ತಂಗಡಗಿ ಸೇರಿದಂತೆ ಸಚಿವರು ಹಾಗೂ ಶಾಸಕರು ಹಾಜರಿದ್ದರು. ಇನ್ನು ಪೂಜೆ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಡವಾಗಿ ಆಗಮಿಸಿ ಪೂಜೆಯಲ್ಲಿ ಭಾಗಿಯಾದರು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…