ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ 2025: ಅಭಿಮನ್ಯುಗೆ ಅಂಬಾರಿ ಕಟ್ಟುವ ಪ್ರಕ್ರಿಯೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಶುರುವಾಗಿದ್ದು, ಕ್ಯಾಪ್ಟನ್‌ ಅಭಿಮನ್ಯುವಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ಶುರುವಾಗಿದೆ.

ಅರಮನೆಯಿಂದ ಸಿಬ್ಬಂದಿಗಳು ಬಿಗಿ ಬಂದೋಬಸ್ತ್‌ ಮೂಲಕ ಚಿನ್ನದ ಅಂಬಾರಿಯನ್ನು ಹೊರತಂದು, ಕ್ಯಾಪ್ಟನ್‌ ಅಭಿಮನ್ಯುವಿಗೆ ಅದನ್ನು ಕಟ್ಟುವ ಕೆಲಸ ಮಾಡುತ್ತಿದ್ದಾರೆ.

750 ಕೆಜಿ ತೂಕದ ಚಿನ್ನದ ಅಂಬಾರಿ ಒಳಗೆ ನಾಡದೇವತೆ ಚಾಮುಂಡೇಶ್ವರಿ ವಿರಾಜಮಾನಳಾಗಿದ್ದು, ಕ್ಯಾಪ್ಟನ್‌ ಅಭಿಮನ್ಯುವಿಗೆ ರೂಪ ಹಾಗೂ ಕಾವೇರಿ ಆನೆಗಳು ಕುಮ್ಕಿ ಆನೆಗಳಾಗಿ ಸಾಥ್‌ ನೀಡುತ್ತಿವೆ.

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

1 hour ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

1 hour ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

2 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

2 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

3 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

11 hours ago