ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ: ಅರಮನೆಯಲ್ಲಿ ಜಟ್ಟಿ ಕಾಳಗ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ಅರಮನೆಯಲ್ಲಿ ಜಟ್ಟಿಕಾಳಗ ಮೈನವಿರೇಳಿಸಿತು.

ಅರಮನೆಯ ಸವಾರಿ ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗದಲ್ಲಿ ನಾಲ್ವರು ಜಟ್ಟಿಗಳು ಸೆಣಸಾಡಿದರು. ಮಂಜುನಾಥ್‌ ಬೆಂಗಳೂರಿನ ಪ್ರದ್ನುಮ್ನ, ಚಾಮರಾಜನಗರ ಮಹೇಶ್‌ ನಾರಾಯಣ ಜಟ್ಟಿ, ಚನ್ನಪಟ್ಟಣದ ರಾಘವೇಂದ್ರ ಜಟ್ಟಿ ಕಾಳಗದಲ್ಲಿ ಸೆಣಸಾಡಿದರು.

ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ಜಟ್ಟಿ ಕಾಳಗವನ್ನು ನೋಡಿ ಕಣ್ತುಂಬಿಕೊಂಡರು. ಕಣದಲ್ಲಿ ಜಟ್ಟಿಗಳ ರಕ್ತ ಚೆಲ್ಲಿ ರಾಜಮನೆಯನಕ್ಕೆ ಜಟ್ಟಿಗಳು ತಮ್ಮ ನಿಷ್ಠೆ ಪ್ರದರ್ಶಿಸಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

1 hour ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

2 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

4 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

4 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

6 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

6 hours ago