ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ: ಆರನೇ ಬಾರಿ ಅಂಬಾರಿ ಹೊತ್ತು ಸಾಗುತ್ತಿರುವ ಅಭಿಮನ್ಯು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ.

ಕ್ಯಾಪ್ಟನ್‌ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದು, ಅಭಿಮನ್ಯುವಿಗೆ ಕಾವೇರಿ ಹಾಗೂ ರೂಪ ಆನೆಗಳು ಕುಮ್ಕಿ ಆನೆಗಳಾಗಿ ಸಾಥ್‌ ನೀಡಿವೆ.

ಇದನ್ನು ಓದಿ :  ಮೈಸೂರು ದಸರಾ: ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ

750 ಕೆಜಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ನಾಡದೇವತೆ ಚಾಮುಂಡೇಶ್ವರಿ ದೇವಿ ಉತ್ಸವ ಮೂರ್ತಿಯನ್ನು ಹೊತ್ತು ಕ್ಯಾಪ್ಟನ್‌ ಅಭಿಮನ್ಯು ರಾಜಬೀದಿಗಳಲ್ಲಿ ಗಜ ಗಾಂಭೀರ್ಯದ ಹೆಜ್ಜೆ ಹಾಕುತ್ತಿದ್ದು, ಇದನ್ನು ಕಣ್ತುಂಬಿಕೊಳ್ಳಲು ರಸ್ತೆಯ ಇಕ್ಕೆಲಗಳಲ್ಲಿ ಜನರು ಕಿಕ್ಕಿರಿದು ಸೇರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆಂದೋಲನ ವಿಶೇಷ ; ಸೋನಂ ವಾಂಗ್ಚುಕ್ ದಿಢೀರ್ ಬಿಡುಗಡೆ ‌

• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…

40 mins ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ

ಮಹಾದೇಶ್‌ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…

60 mins ago

ಮತ್ತೆ ಚಿಗುರೊಡೆದ ಎಂಡಿಎ ಹೊಸ ಬಡಾವಣೆಯ ಕನಸು

ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…

1 hour ago

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

12 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

12 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

13 hours ago