ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಚಾಲನೆ ಸಿಗಲಿದೆ.
750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ವಿರಾಜಮಾನಳಾಗಿದ್ದು, ಕ್ಯಾಪ್ಟನ್ ಅಭಿಮನ್ಯು ಈಗಾಗಲೇ ಚಿನ್ನದ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದಾನೆ.
ಇನ್ನೇನು ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಹಾಗೂ ಅಧಿಕಾರಿಗಳು ಜಂಬೂಸವಾರಿಗೆ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ಇದನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಜನರು ಕಾತುರದಿಂದ ಕಾಯುತ್ತಿದ್ದಾರೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…