ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಚಾಲನೆ ಸಿಗಲಿದೆ.

750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ವಿರಾಜಮಾನಳಾಗಿದ್ದು, ಕ್ಯಾಪ್ಟನ್‌ ಅಭಿಮನ್ಯು ಈಗಾಗಲೇ ಚಿನ್ನದ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದಾನೆ.

ಇನ್ನೇನು ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಹಾಗೂ ಅಧಿಕಾರಿಗಳು ಜಂಬೂಸವಾರಿಗೆ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ಇದನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಜನರು ಕಾತುರದಿಂದ ಕಾಯುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

3 hours ago