ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗಳ ಕುಟುಂಬದ ಮಹಿಳೆಯರಿಗೆ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳಿಂದ ಬಾಗಿನ ವಿತರಣೆ ಮಾಡಲಾಯಿತು.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಳೆದ ಒಂದೂವರೆ ತಿಂಗಳಿನಿಂದ ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರ ಕುಟುಂಬದ ಮಹಿಳೆಯರಿಗೆ ಅರಿಶಿಣ, ಕುಂಕುಮ, ಬಳೆ, ಸೀರೆ ನೀಡುವ ಮೂಲಕ ಬಾಗಿನ ವಿತರಣೆ ಮಾಡಲಾಯಿತು. ಈ ವೇಳೆ ಬಾಗಿನ ಸ್ವೀಕರಿಸಿ ಮಹಿಳೆಯರು ಖುಷಿಪಟ್ಟರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…