ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ದಸರಾ ಮಹೋತ್ಸವ ಸಮಿತಿ ಹಾಗೂ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದಲ್ಲಿ ಸೆಪ್ಟೆಂಬರ್.22ರಿಂದ ಅಕ್ಟೋಬರ್.1ರವರೆಗೆ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ಅವರು, ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.
ಈ ಬಾರಿ ಹಿಂದೆಂದಿಗಿಂತಲೂ ವಿಭಿನ್ನವಾಗಿ ಪುಸ್ತಕ ಪ್ರದರ್ಶನವನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್.22ರಂದು ಸಂಜೆ 5 ಗಂಟೆಗೆ ಸಚಿವ ಶಿವರಾಜ್ ತಂಗಡಗಿ ಅವರು ಪುಸ್ತಕ ಮೇಳ ಉದ್ಘಾಟನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…