ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ ಮಹೋತ್ಸವ: ಸಾಂಪ್ರದಾಯಿಕ ಉಡುಗೆ ತೊಟ್ಟು ಹೆಜ್ಜೆ ಹಾಕಿದ ಮಹಿಳೆಯರು.

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಿಳೆಯರಿಗೆ ವಾಕಥಾನ್ ಆಯೋಜನೆ ಮಾಡಲಾಗಿತ್ತು.

ಮೈಸೂರಿನ ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಹಿಳೆಯರ ವಾಕಥಾನ್‌ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಚಾಲನೆ ನೀಡಿದರು.

ಇದನ್ನು ಓದಿ : ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಪಾರಂಪರಿಕ ಸೈಕಲ್ ಸವಾರಿ

ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಜೆ.ಕೆ.ಮೈದಾನದವರೆಗೆ ಆಯೋಜಿಸಿದ್ದ ವಾಕಥಾನ್‌ನಲ್ಲಿ ನೂರಾರು ಮಹಿಳೆಯರು ಭಾಗಿಯಾಗಿ, ಮೈಸೂರು ಸಿಲ್ಕ್ ಸೀರೆ ತೊಟ್ಟು, ಮೈಸೂರು ಮಲ್ಲಿಗೆ ಮುಡಿದು ಮಿಂಚಿದರು.

ಮೈಸೂರು ಪಾಕ್, ಮೈಸೂರು ವಿಳ್ಯದೆಲೆ, ನಂಜನಗೂಡು ರಸಬಾಳೆ ಸೇರಿದಂತೆ ಮೈಸೂರಿನ ವಿಶೇಷತೆಗಳನ್ನು ಸಾರಿದ ವಾಕಥಾನ್‌ನಲ್ಲಿ ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು ಹೆಜ್ಜೆ ಹಾಕಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

1 hour ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

1 hour ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

2 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

2 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

2 hours ago