ನಮ್ಮ ಮೈಸೂರ ದಸರಾ 2025

ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಜಂಬೂಸವಾರಿ ರಿಹರ್ಸಲ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಗಜಪಡೆಗೆ ಜಂಬೂಸವಾರಿ ರಿಹರ್ಸಲ್‌ ನಡೆಸಲಾಯಿತು.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಆರಂಭವಾಗಿದೆ.

ಇದನ್ನು ಓದಿ: ಕೋಟೆಯಲ್ಲಿ ಜನಾಕರ್ಷಿಸುತ್ತಿರುವ ಮಿನಿ ದಸರಾ

ಈ ಹಿನ್ನೆಲೆಯಲ್ಲಿ ಇಂದು ಜಂಬೂಸವಾರಿ ಮೆರವಣಿಗೆಯ ಪೂರ್ವಭಾಗಿಯಾಗಿ ಅರಮನೆ ಅಂಗಳದಲ್ಲಿ ಜಂಬೂಸವಾರಿ ತಾಲೀಮಿನಲ್ಲಿ ಅಭಿಮನ್ಯುವಿಗೆ ರಿಹರ್ಸಲ್‌ ನಡೆಸಲಾಯಿತು.

ಡಿಸಿಎಫ್‌ ಡಾ.ಪ್ರಭುಗೌಡ ಸೇರಿದಂತೆ ಪೊಲೀಸರು ಹಾಗೂ ಅಧಿಕಾರಿಗಳು ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆಗೆ ಪುಷ್ಪಾರ್ಚನೆ ಸಲ್ಲಿಸಿದರು. ಜಂಬೂಸವಾರಿ ಮೆರವಣಿಗೆಯ ದೂರ ಹಾಗೂ ಸಮಯ ಪಾಲಿಸುವ ನಿಟ್ಟಿನಲ್ಲಿ ಈ ರಿಹರ್ಸಲ್‌ ನಡೆಸಲಾಯಿತು.

ತಾಲೀಮಿನಲ್ಲಿ ದಸರಾ ಗಜಪಡೆಯೊಂದಿಗೆ ಪೊಲೀಸ್‌ ಅಶ್ವರೋಹಿ ದಳದ ಸಿಬ್ಬಂದಿ ಹಾಗೂ ಪೊಲೀಸರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

8 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago