ಮೈಸೂರು : ಬಾನು ಮುಷ್ತಾಕ್ ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದ್ದರೂ ಕನ್ನಡ ಲೇಖಕಿ ಹಾಗೂ ಹೋರಾಟಗಾರ್ತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನು ಮುಸ್ತಾಕ್ ಮುಸ್ಲಿಂ ಸಮುದಾಯಕ್ಕೆ ಸೇರಿದ್ರು ಕನ್ನಡ ಲೇಖಕಿ ಹೋರಾಟಗಾರ್ತಿ. ಅನೇಕ ಸಂಘಟನೆಗಳ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಬಾನು ಮುಸ್ತಾಕ್ ಧೀಮಂತ ಮಹಿಳೆ. ಸಾಹಿತ್ಯದಲ್ಲಿ ಕರ್ನಾಟಕಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ಸಿಕ್ಕಿರೋದು ಇದೆ ಮೊದಲು. ದೀಪಾ ಬಸ್ತಿ ಬಾನು ಮುಸ್ತಾಕ್ ಇಬ್ಬರನ್ನು ಸರ್ಕಾರದಿಂದ ಗೌರವಿಸಿದ್ದೇವೆ.
ಬಾನು ಮುಸ್ತಾಕ್ ದಸರಾ ಉದ್ಘಾಟನೆಯನ್ನ ಕೆಲವರು ವಿರೋಧ ಮಾಡಿದ್ರು. ದಸರಾ ನಾಡ ಹಬ್ಬ ಇದು ಎಲ್ಲರು ಸೇರಿ ಮಾಡುವ ದಸರಾ. ಇದನ್ನ ವಿರೋಧ ಮಾಡೋರು ದಡ್ಡರು ಮೂರ್ಖರು. ಇದನ್ನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಹೋದ್ರು. ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸಂವಿಧಾನ ಸರಿಯಾಗಿ ಓದಿ ಅಂತ ಹೇಳ್ತು. ನನ್ನ ಹೆಸರಿನಲ್ಲಿ ಇಬ್ಬರು ದೇವರಿದ್ದಾರೆ. ಶಿವ ರಾಮ ಇಬ್ಬರು ಇದ್ದಾರೆ. ನಾನು ಹಿಂದೂ ಅಲ್ವಾ. ಪ್ರತಾಪ್ ಸಿಂಹಗಿಂತಲು ಹಿಂದೂ ನಾನು ಎಂದು ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದರು.
ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…
• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…
ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ…
ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…
ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ…