ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರಗಳು ಮೆರುಗು ನೀಡುತ್ತಿವೆ.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ದಸರಾ ಜಂಬೂಸವಾರಿ ಮೆರವಣಿಗೆ ಪ್ರಮುಖ ಆಕರ್ಷಣೆಯಾದ ಸ್ಥಬ್ಧಚಿತ್ರಗಳನ್ನು ತಯಾರಿ ಮಾಡಲಾಗಿದ್ದು, ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಮೆರವಣಿಗೆಯಲ್ಲಿ ಸಾಗುತ್ತಿವೆ.
ಇದನ್ನು ಓದಿ : ಮೈಸೂರು: ಚಿನ್ನದ ಅಂಬಾರಿ ಹೊರಲು ಕ್ಯಾಪ್ಟನ್ ಅಭಿಮನ್ಯು ಸಜ್ಜು
31 ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ, ಆಚಾರ ವಿಚಾರ, ಭೌಗೋಳಿಕ ಹಿನ್ನೆಲೆ ಸಾರುವ ಸ್ಥಬ್ಧ ಚಿತ್ರಗಳು, 27 ರಾಜ್ಯ, ಕೇಂದ್ರ ಇಲಾಖಾವಾರು, ನಿಗಮ ಮಂಡಳಿ ಮತ್ತು ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತ ಸ್ತಬ್ಧ ಚಿತ್ರ ಮೆರವಣಿಗೆಯಲ್ಲಿ ಸಾಗುತ್ತಿವೆ.
ಹೆಚ್‌ಎಎಲ್, ಕೆ.ಎಸ್.ಆರ್.ಟಿಸಿ, ಆರೋಗ್ಯ ಇಲಾಖೆ ಸೇರಿ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳು, ಕಾವೇರಿ ನೀರಾವರಿ ನಿಗಮದಿಂದ ಮುಂದಿನ ಜಲ ಸಂಪತ್ತಿನ ಮಹತ್ವ, ಉಪಯೋಗದ ಬಗ್ಗೆ ಸಂದೇಶ ಸಾರುತ್ತಿವೆ. ಸಮಾಜ ಕಲ್ಯಾಣ ಇಲಾಖೆಯಿಂದ ಯೋಜನೆಗಳ ಬಗ್ಗೆ ವಿವರಣೆ ನೀಡುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಅಲ್ಲಿನ ಕಲೆ ಸಂಸ್ಕೃತಿ ಬಿಂಬಿಸುವ ಟ್ಯಾಬ್ಲೋ ಮೆರವಣಿಗೆಯಲ್ಲಿ ಸಾಗುತ್ತಿದೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…