ಮೈಸೂರು: ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆ-ಬೆಳೆ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ನಂದಿಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆ-ಬೆಳೆ ಆಗಿದೆ. ಎಲ್ಲಾ ಜಲಾಶಯಗಳು ತುಂಬಿವೆ. ಆದರೆ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಆದ್ದರಿಂದ ಪ್ರವಾಹಕ್ಕೆ ಸೂಕ್ತ ಪರಿಹಾರ ನೀಡುತ್ತೇವೆ ಎಂದು ಹೇಳಿದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…