ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಪ್ರವಾಸಿಗರಿಗೆ ಭರಪೂರ ಮನರಂಜನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರಿಗೆ ಭರಪೂರ ಮನರಂಜನೆ ದೊರೆಯುತ್ತಿದೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ವೈಮಾನಿಕ ಪ್ರದರ್ಶನದ ರಿಹರ್ಸಲ್‌ ನಡೆಸಲಾಯಿತು.

ಇದನ್ನೂ ಓದಿ: https://andolana.in/wp-admin/post.php?post=235107&action=edit

ಮೈಸೂರಿನ ಬನ್ನಿಮಂಟಪದಲ್ಲಿ ನಡೆದ ರಿಹರ್ಸಲ್‌ನಲ್ಲಿ ಸೂರ್ಯಕಿರಣ ತಂಡವು 9 ಫೈಟರ್ ಜೆಟ್‌ಗಳ ಮೂಲಕ ಸಾಹಸ ಪ್ರದರ್ಶನ ನಡೆಸಿತು. ಬರೋಬ್ಬರಿ 20 ನಿಮಿಷಗಳ ಕಾಲ ನಡೆದ ಸೂರ್ಯಕಿರಣ ತಂಡದ ಸಾಹಸ ಪ್ರದರ್ಶನಕ್ಕೆ ಜನತೆ ಮನಸೋತರು.

ಈ ಮೂಲಕ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರಿಗೆ ಭರಪೂರ ಮನರಂಜನೆ ಸಿಗುತ್ತಿದ್ದು, ವಿಜಯದಶಮಿ ದಿನದಂದು ಜಂಬೂಸವಾರಿ ಮೆರವಣಿಗೆ ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

9 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

9 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

15 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

15 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

16 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

16 hours ago